
KARNATAKA STATE POLICE #080-27821360 Official PS page🚨
Attibele, India
Joined April 2021
- Tweets685
- Following101
- Followers324
- Likes355
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳಿಗೆ ಸಿಬ್ಬಂದಿಗಳನ್ನು ಬೀಟ್ ಕರ್ತವ್ಯಕ್ಕೆ ನಿಯೋಜಿಸಿ, ಗ್ರಾಮಗಳಲ್ಲಿ ಗಸ್ತು ನಿರ್ವಹಿಸಲಾಯಿತು. ಕಾನೂನುಬಾಹಿರ ಚಟುವಟಿಕೆಗಳ ಮೇಲೆ ನಿಗಾ ವಹಿಸಿ, ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಯಿತು.
#AttibelePolice #Attibele #Anekal #Beat
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳಿಗೆ ಸಿಬ್ಬಂದಿಗಳನ್ನು ಬೀಟ್ ಕರ್ತವ್ಯಕ್ಕೆ ನಿಯೋಜಿಸಿ, ಗ್ರಾಮಗಳಲ್ಲಿ ಗಸ್ತು ನಿರ್ವಹಿಸಲಾಯಿತು. ಕಾನೂನುಬಾಹಿರ ಚಟುವಟಿಕೆಗಳ ಮೇಲೆ ನಿಗಾ ವಹಿಸಿ, ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಯಿತು.
#AttibelePolice #Attibele #Anekal #Beat
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರಾದ ಸನ್ಮಾನ್ಯ ಶಿವಣ್ಣ ರವರು ಆಗಮಿಸಿದ್ದರು. ಸದರಿ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಯಿತು.
#AttibelePolice #Attibele #Anekal #KannadaRajyotsava
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಗಸ್ತು ಕರ್ತವ್ಯದ ವೇಳೆ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳನ್ನು ತಪಾಸಣೆ ನಡೆಸಿ, ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಯಿತು.
#AttibelePolice #Attibele #Anekal #NightPatrolling #CrimePrevention
ಅತ್ತಿಬೆಲೆ ಸರ್ಕಲ್‌ನಲ್ಲಿ ಸಂಚಾರ ದಟ್ಟಣೆ ಉಂಟಾದ ಸಂದರ್ಭದಲ್ಲಿ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಂಡು ಸಂಚಾರ ದಟ್ಟಣೆಯನ್ನು ನಿಯಂತ್ರಿಸಲಾಯಿತು.
#AttibelePolice #Attibele #Anekal #TrafficManagement #BengaluruTraffic
ದೀಪಾವಳಿ ಹಬ್ಬದ ನಿಮಿತ್ತ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸುಗಮ ಸಂಚಾರಕ್ಕೆ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಸಂಚಾರ ನಿರ್ವಹಣೆ ಮಾಡಲಾಯಿತು.
#AttibelePolice #Attibele #Anekal #Bengaluru #Diwali
ದೀಪಾವಳಿ ಹಬ್ಬದ ನಿಮಿತ್ತ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸುಗಮ ಸಂಚಾರಕ್ಕೆ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಸಂಚಾರ ನಿರ್ವಹಣೆ ಮಾಡಲಾಯಿತು.
#AttibelePolice #Attibele #Anekal #Bengaluru #Diwali
96
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿ ಪ್ರದೇಶಗಳಲ್ಲಿ ಅಳವಡಿಸಲು ಮಾನ್ಯ ಪೊಲೀಸ್ ಅಧೀಕ್ಷಕರು, ಬೆಂಗಳೂರು ಜಿಲ್ಲೆ ರವರ ಕಚೇರಿಯಿಂದ ಗಡಿ ಸೂಚನಾ ಫಲಕಗಳನ್ನು ಪಡೆದು, ಠಾಣಾ ವ್ಯಾಪ್ತಿಯ ಸೂಕ್ತ ಸ್ಥಳಗಳಲ್ಲಿ ಗಡಿ ಬೋರ್ಡುಗಳನ್ನು ಅಳವಡಿಸಲಾಯಿತು.
#AttibelePolice #Attibele #Anekal #BengaluruDistrict
Attibele Police Station retweeted
🚦 Follow Traffic Rules – Stay Safe, Stay Alive!
#FollowTrafficRules
#RoadSafety
#StaySafeStayAlive
#TrafficAwareness
#WearHelmet
ಸಾರ್ವಜನಿಕರು ಸೈಬರ್ ಬಗ್ಗೆ ಎಚ್ಚರಿಕೆ ವಹಿಸುವುದು ಅತ್ಯಗತ್ಯ, ಸೈಬರ್ ವಂಚನೆಗೆ ಒಳಗಾದರೆ ತಕ್ಷಣ 1930 ಗೆ ಕರೆ ಮಾಡಿ ಅಥವಾ cybercrime.gov.in ನಲ್ಲಿ ದೂರು ದಾಖಲಿಸಿ.
#AttibelePolice #Attibele #Anekal #CyberAwareness #CyberSafety
55
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುಂಬರುವ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಸಂಚಾರ ನಿರ್ವಹಣೆ ಕೈಗೊಳ್ಳಲಾಯಿತು.
#AttibelePolice #Attibele #Anekal #TrafficManagement #Diwali2026
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿ ವೇಳೆ ಗಸ್ತು ನಿರ್ವಹಿಸಿ, ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಮೇಲೆ ನಿಗಾ ವಹಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಯಿತು.
#AttibelePolice #Attibele #Anekal #NightPatrolling
ಈ ದಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಅತ್ತಿಬೆಲೆ ಪಬ್ಲಿಕ್ ಶಾಲೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಮತ್ತು "ರಾಷ್ಟ್ರೀಯ ಏಕತಾ ದಿನದ" ಅಂಗವಾಗಿ ಠಾಣಾ ಅಧಿಕಾರಿಯಿಂದ ಶಾಲಾ ಮಕ್ಕಳಿಗೆ ರಾಷ್ಟ್ರೀಯ ಏಕತೆ, ಅಖಂಡತೆ ಮತ್ತು ಭದ್ರತೆಯನ್ನು ಕಾಪಾಡುವ ಪ್ರತಿಜ್ಞೆಯನ್ನು ಬೋಧಿಸಲಾಯಿತು.
#Attibele #Anekal #attibelepolice
ಈ ದಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಜಯಭಾರತಿ ಶಾಲೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಮತ್ತು "ರಾಷ್ಟ್ರೀಯ ಏಕತಾ ದಿನದ" ಅಂಗವಾಗಿ ಠಾಣಾ ಅಧಿಕಾರಿಯಿಂದ ಶಾಲಾ ಮಕ್ಕಳಿಗೆ ರಾಷ್ಟ್ರೀಯ ಏಕತೆ, ಅಖಂಡತೆ ಮತ್ತು ಭದ್ರತೆಯನ್ನು ಕಾಪಾಡುವ ಪ್ರತಿಜ್ಞೆಯನ್ನು ಬೋಧಿಸಲಾಯಿತು.
#Attibele #Anekal #attibelepolice
ಈ ದಿನ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಮತ್ತು "ರಾಷ್ಟ್ರೀಯ ಏಕತಾ ದಿನದ" ಅಂಗವಾಗಿ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರೀಯ ಏಕತೆ, ಅಖಂಡತೆ ಮತ್ತು ಭದ್ರತೆಯನ್ನು ಕಾಪಾಡುವ ಪ್ರತಿಜ್ಞೆಯನ್ನು ಬೋಧಿಸಲಾಯಿತು.
#Attibele #Anekal #attibelepolice
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಗಸ್ತು ಕರ್ತವ್ಯದ ವೇಳೆ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳನ್ನು ತಪಾಸಣೆ ನಡೆಸಿ, ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಯಿತು.
#AttibelePolice #Attibele #Anekal #NightPatrolling #CrimePrevention
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರೊಬ್ಬರ ಕಳೆದುಹೋಗಿದ್ದ ಮೊಬೈಲ್ ಅನ್ನು ಪ್ರಾಮಾಣಿಕವಾಗಿ ಠಾಣೆಗೆ ಒಪ್ಪಿಸಿದ ಸಾರ್ವಜನಿಕರ ಸಹಕಾರದಿಂದ, ಮೊಬೈಲ್‌ನ ವಾರಸುದಾರರನ್ನು ಪತ್ತೆಹಚ್ಚಿ ಅವರಿಗೆ ಮೊಬೈಲ್ ಫೋನ್ ಅನ್ನು ಹಸ್ತಾಂತರಿಸಲಾಯಿತು.
#AttibelePolice #Attibele #Anekal
2
81
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾತ್ರಿ ಗಸ್ತು ಕರ್ತವ್ಯಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಿ, ಈ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ವ್ಯಕ್ತಿಗಳು ಹಾಗೂ ವಾಹನಗಳನ್ನು ತಡೆದು ಸೂಕ್ತ ರೀತಿಯಲ್ಲಿ ತಪಾಸಣೆ ನಡೆಸಲಾಯಿತು.
#Attibele #AttibelePolice
ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗೌರವ ಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಜೀವನ ಮತ್ತು ಆದರ್ಶಗಳನ್ನು ಸ್ಮರಿಸಲಾಯಿತು.
#ValmikiJayanti #AttibelePolice #Attibele #Anekal
2
80
ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ನೆರಳೂರು ಗ್ರಾಮದಲ್ಲಿ ದುರ್ಗಾ ದೇವಿಯ ಪೂಜೆ ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುವಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಯಿತು.
#AttibelePolice #Attibele #Anekal
1
99




























