ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2022-23 ನೇ ಆರ್ಥಿಕ ವರ್ಷದ ಕಾರ್ಮಿಕ ಆಯವ್ಯಯ ತಯಾರಿಸಲು ಮನೆ ಮನೆಗೆ ಉದ್ಯೋಗ ಖಾತ್ರಿ ಅಭಿಯಾನದ ಪ್ರಯುಕ್ತ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ನೀಡುತ್ತಿರುವುದು.
5
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಬಿದಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿದಲೂರು ಗ್ರಾಮದಲ್ಲಿ ರೈತ ಬಂದು ಅಭಿಯಾನ ಮತ್ತು ಪೌಷ್ಟಿಕ ಕೈ ತೋಟ ಅಭಿಯಾನಕ್ಕೆ ಚಾಲನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಗೋರಿನಬೆಲೆ ಗ್ರಾಮದಲ್ಲಿ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.
ದಿನ್ನೂರು ಗ್ರಾಮದಲ್ಲಿ ಕಸ ಗಿಡಗಂಟೆಗಳಿಂದ ಮಲೀನಗೊಂಡಿದ್ದ ಜಾಗದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕಲ್ಯಾಣಿ ಅಭಿವೃದ್ಧಿ ಮಾಡಿದ್ದರಿಂದ ಸುಂದರ ವಾತಾವರಣವೇ ಸೃಷ್ಟಿಯಾಗಿದೆ.
ಮಾನ್ಯ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿರವರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಕಲ್ಯಾಣಿ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿರುತ್ತಾರೆ.
8
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣ ಮಾಡಿರುವ ಅಂಗನವಾಡಿ ಕೇಂದ್ರ ಅರಳುವ ಪ್ರತಿಭೆಗಳ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಿದೆ
3
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಅಂದರಹಳ್ಳಿ ಗ್ರಾಮದ ಕರಗಪ್ಪ ಇವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕುರಿಶಡ್ ನಿರ್ಮಾಣ ಮಾಡಿಕೊಂಡು ಸ್ವಾವಲಂಬಿ ಜೀವನ ಮಾಡುತ್ತ ಸಮಾಜದ ಇತರೆ ಯುವ ಸಮುದಾಯದವರಿಗೆ ಮಾದರಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಬಿದಲೂರು ಗ್ರಾಮ ಪಂಚಾಯಿತಿಯ ಬಿದಲೂರು ಗ್ರಾಮದ ಸ್ಮಶಾನದಲ್ಲಿ ನೆಡುತೋಪು ಅಭಿವೃದ್ಧಿ ಕಾಮಗಾರಿ
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವೆಂಕಟಗಿರಿಕೋಟೆ ಗ್ರಾಮ ಪಂಚಾಯಿತಿ ಮುದುಗುರ್ಕಿ ಗ್ರಾಮದ ಚೌಡೇಶ್ವರಿ ದೇವಸ್ಥಾನದ ಹತ್ತಿರ ಕೆರೆಯ ಬೋರ್ ವೆಲ್ ಗೆ ಇಂಗುಗುಂಡಿ ನಿರ್ಮಾಣ ಕಾಮಗಾರಿ.
3
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ, ಗಿಡ್ಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕೋನಹಳ್ಳಿ ಗ್ರಾಮದ ಬಸ್ ಸ್ಟಾಂಡ್ ನಲ್ಲಿ ಜಲಶಕ್ತಿ ಅಭಿಯಾನದಡಿ ನಿರ್ಮಾಣ ಮಾಡಿರುವ ಕುಂಟೆ ಅಭಿವೃದ್ಧಿ ಕಾಮಗಾರಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ, ಶಿವನಾಪುರ ಗ್ರಾಮದಲ್ಲಿ ಜಲಶಕ್ತಿ ಅಭಿಯಾನದಡಿ ನಿರ್ಮಾಣ ಮಾಡಿರುವ ಬಹುಕಮಾನು ಚೆಕ್ ಡ್ಯಾಂ ತುಂಬಿ ನೀರು ಹರಿಯುತ್ತಿರುವು್ದು
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮದ ಸ್ಮಶಾನದ ಮುಂಭಾಗ ಜಲಶಕ್ತಿ ಯೋಜನೆಯಡಿ ನಿರ್ಮಾಣವಾಗಿರುವ ಗೋಕಟ್ಟೆಯಲ್ಲಿ ಮಳೆಯ ನೀರು ಶೇಖರಣೆಯಾಗಿರುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಜಡಿಗೇನಹಳ್ಳಿ ಗ್ರಾ.ಪಂ, ಹೊಸಹಳ್ಳಿ ಗ್ರಾಮದಲ್ಲಿ ಜಲ ಶಕ್ತಿ ಯೋಜನೆಯಡಿ ನಿರ್ಮಾಣ ಮಾಡಿರುವ ಜಾನುವಾರು ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಕಾಮಗಾರಿ .ಅಂದಾಜು ಮೊತ್ತ ರೂ.42000/-
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಚನ್ನದೇವಿ ಅಗ್ರಹಾರ ಮಧುರೆ ಗ್ರಾಮದ ಪುಟ್ಟಮ್ಮನವರಿಂದ ದನದ ಕೊಟ್ಟಿಗೆ ಕಾಮಗಾರಿಯ ಬಗ್ಗೆ ಫಲಶೃತಿ ಪಡೆಯಲಾಯಿತು.
1
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೆಟ್ಟಕೊಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟ ಕೋಟೆ ಗ್ರಾಮದಲ್ಲಿ ಕೋಳಿ ಶೆಡ್ ನಿರ್ಮಾಣ ಮಾಡಿಕೊಂಡು ಯಶಸ್ವಿಯಾಗಿ ಆದಾಯ ಗಳಿಸುತ್ತಿರುವ ಶ್ರೀ ಮತಿ ಪಾರ್ವತಮ್ಮ ನವರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆಲೂರುದ್ದುದ್ದನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಜಲಾಶಕ್ತಿ ಅಭಿಯಾನದ ಅಡಿಯಲ್ಲಿ ನಿರ್ಮಾಣ ಮಾಡಿರುವ ಪಂಡಿತಪುರ ರಾಜಕಾಲುವೆ ಮಳೆ ಬಂದು ನೀರು ಶೇಖರಣೆ ಯಾಗಿರುವುದು,
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕುಂಟೆಗೆ ನೆನ್ನೆ ಸುರಿದ ಮಳೆಯಿಂದ ರಾಜಕಾಲುವೆ ಇಂದ ಕುಂಟೆಗೆ ಮಳೆ ನೀರು ಹರಿಯುತ್ತಿರುವ ದೃಶ್ಯ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನ ಹಳ್ಳಿ ತಾಲ್ಲೂಕಿನ ಕಾರೇಹಳ್ಳಿ ಗ್ರಾಮ ಪಂಚಾಯಿತಿ, ವ್ಯಾಪ್ತಿಯಲ್ಲಿ ಜಲಾಶಕ್ತಿ ಅಭಿಯಾನದ ಅಡಿಯಲ್ಲಿ ನಿರ್ಮಾಣದ ಹಂತದಲ್ಲಿರುವ ರಾಜ ಕಾಲುವೆ ಗಳು
ಮುಂಗಾರು ಮಳೆಯ ನೀರ ಶೇಖರಣೆ ಯಾಗಿರುವುದು ಮತ್ತು ಕಾಮಗಾರಿಯು ಪ್ರಗತಿಯಲ್ಲಿದೆ.
ಕರ್ನಾಟಕದಲ್ಲಿ #ನರೇಗಾ ಕೂಲಿ ₹ 275/- ರಿಂದ
₹ 289/- ಕ್ಕೆ ಹೆಚ್ಚಳ.
ಎಪ್ರಿಲ್ 1, 2021 ರಿಂದ ಜಾರಿ.
ಕೂಲಿ ಹೆಚ್ಚಳದ ಬಗ್ಗೆ ಸಂತಸ ವ್ಯಕ್ತಪಡಿಸುತ್ತಿರುವ ಮಹಿಳಾ ಕೂಲಿ ಕಾರ್ಮಿಕೆ.
#ನಮ್ಮನರೇಗಾ
@ikseshwarappa @lkatheeq @CommissionerNR1 @SravanAnirudh @MoRD_GOI @IndiaMGNREGA
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಆರೂಢಿ ಗ್ರಾಮ ಪಂಚಾಯಿತಿ ಗರಿಕೇನಹಳ್ಳಿ ಗ್ರಾಮದ ನಾಗರಾಜು ಬಿನ್ ನರಸೀಯಪ್ಪ ರವರ ಸೋಕ್ ಪಿಟ್ ನಿರ್ಮಾಣ ಕಾಮಗಾರಿ


























































