Dr. GM Siddeshwara (@GMSBJP) header
Dr. GM Siddeshwara (@GMSBJP) profile picture

Official Account of Ex Union Minister Of State For Heavy Industries | Public Enterprises & Civil Aviation, GOI | Member of Parliament - Davanagere, Karnataka.

Davangere
Joined June 2014
12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಅನುಭವ ಮಂಟಪದ ಮುಖಾಂತರ ಪ್ರಜಾಪ್ರಭುತ್ವದ ಕಲ್ಪನೆಯನ್ನು ನೀಡಿದ ವಿಶ್ವಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತಿಯ ಶುಭಾಶಯಗಳು. #ಬಸವಜಯಂತಿ #BasavaJayanthi
4
104
ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜೀಯವರ 129 ನೇ ಮನ್ ಕೀ ಭಾತ್ ಸಂಚಿಕೆಯನ್ನು ವೀಕ್ಷಿಸಲಾಯಿತು. @narendramodi @amitshahofficial @jpnaddaofficial @bjp4karnataka @BJP4India
1
89
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು,ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸು ತೀವ್ರ ಭಾರವಾಗಿದೆ. ಆ ದೇವರು ಶ್ರೀಯುತರ ಆತ್ಮಕ್ಕೆ ಸದ್ಗತಿ ಕರುಣಿಸಲಿ,ಕುಟುಂಬವರ್ಗ ದುಃಖ ಭರಿಸುವಶಕ್ತಿ ನೀಡಲಿಎಂದು ಪ್ರಾರ್ಥಿಸುತ್ತೇನೆ
1
103
ನಾಡಿನ ಸಮಸ್ತ ಜನತೆಗೆ ಮಹಾನವಮಿ - ಆಯುಧಪೂಜೆಯ ಶುಭಾಶಯಗಳು. ನವದುರ್ಗೆಯರು ಎಲ್ಲರಿಗೂ ಆರೋಗ್ಯ ಮತ್ತು ನೆಮ್ಮದಿಯನ್ನು ಕರುಣಿಸಲಿ. #MahaNavami #AyudhaPooje
218
ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ 124ನೇ ಮನ್‌ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು. @narendramodi @amitshahofficial @jpnaddaofficial @bjp4india @bjp4karnataka @davangerebjpsm @bjpdavangere
1
140
ಜನಪರ ಯೋಜನೆಗಳ ಸರದಾರರು,ರೈತ ಬಂಧು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. #HappyBirthdayBSY‌ #BSY
1
46
887
ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ "ಸಾಲಗಾರರಲ್ಲದ ಕ್ಷೇತ್ರದ" ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಪ್ರಯುಕ್ತ ಮತದಾನ ಮಾಡಲಾಯಿತು.
2
420
ಇಂದು ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರದಲ್ಲಿ ನಾಗರಿಕ ಹಿತ ರಕ್ಷಣಾ ಸಮಿತಿಯಿಂದ ಆಯೋಜಿಸಿದ್ದ ವಕ್ಭ್ ಹಠವೋ ದೇಶ್ ಬಚವೋ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
2
311
ಇಂದು ದಾವಣಗೆರೆಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಎಚ್. ಡಿ.ಕುಮಾರಸ್ವಾಮಿಯವರು ಜಿ.ಎಂ.ಐ.ಟಿ ಗೆಸ್ಟ್ ಹೌಸ್ ಗೆ ಆಗಮಿಸಿದರು. #NarendraModi #AmitShah #JPNadda #Kumaraswamy #bjpkarnataka #bjpdavanagere
2
3
408
ನಾಡಿನ ಸಮಸ್ತ ಜನತೆಗೆ ಮಹಾನವಮಿ - ಆಯುಧಪೂಜೆಯ ಶುಭಾಶಯಗಳು. #MahaNavami #AyudhaPooje
4
290
ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ ದೇಶಭಕ್ತ ಉದ್ಯಮಿ, ಪದ್ಮವಿಭೂಷಣ ಶ್ರೀ ರತನ್ ಟಾಟಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಓಂ ಶಾಂತಿಃ🙏
1
195
ಇಂದು ದಾವಣಗೆರೆ ನಗರದ ರಾಮ್ ಅಂಡ್ ಕೋ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಪ್ರಯುಕ್ತ "ಯುವಕರ ಬೈಕ್ ಜಾಥಾ" ಕಾರ್ಯಕ್ರಮವನ್ನು ಚಾಲನೆ ನೀಡಿಲಾಯಿತು.
3
233
ಇಂದು ದಾವಣಗೆರೆ ನಗರದ ಜಿ.ಎಂ.ಐ.ಟಿ ಗೆಸ್ಟ್ ಹೌಸ್ ಗೆ ಜಲ ಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ರವರು ಆಗಮಿಸಿದ್ದರು ಅವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭ ದಲ್ಲಿ ಶಾಸಕರಾದ ಬಿ ಪಿ ಹರೀಶ್ ರವರು ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು
166
ಮತದಾನ ಮಾಡಿದ ಎಲ್ಲರಿಗೂ ನನ್ನ ಧನ್ಯವಾದಗಳು. ಜೂನ್ ನಾಲ್ಕರಂದು ವಿಜಯೋತ್ಸವದ ಸಡಗರದಲ್ಲಿ ನಾವೆಲ್ಲರೂ ಭೇಟಿಯಾಗೋಣ.
3
3
470
ಶ್ರೀ ತರಳಬಾಳು ಜಗದ್ಗುರು ಡಾ. ಶಿವಾಚಾರ್ಯ ಮಹಾಸ್ವಾಮಿಗಳು. ತರಳಬಾಳು ಜಗದ್ಗುರು ಬೃಹನ್ಮಠ ಸಿರಿಗೆರೆ. ಇವರು ವೇದಿಕೆಯೊಂದರಲ್ಲಿ ದಾವಣಗೆರೆ ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ ಅವರು ಮಾಡುವ ಉಪ್ಪಿನಕಾಯಿ ಕೈ ರುಚಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
2
1
517
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಅಂಗವಾಗಿ ನಾಳೆ 05-05-2024 ಭಾನುವಾರದಂದು, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರನ್ನು ಭೇಟಿಮಾಡಲು ಸಮಯ ನಿಗದಿ ಪಡಿಸಲಾಗಿದೆ.
5
393
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಅಂಗವಾಗಿ ನಾಳೆ 05-05-2024 ಭಾನುವಾರದಂದು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರನ್ನು ಭೇಟಿಮಾಡಲು ಸಮಯ ನಿಗದಿ ಪಡಿಸಲಾಗಿದೆ.
4
270
ಹರಪನಹಳ್ಳಿ ವಿಧಾನಸಭಾ ಕ್ಷೇತ್ರ, ಹರಪನಹಳ್ಳಿ ತಾಲ್ಲೂಕಿನ ಕಸವನಹಳ್ಳಿ, ಮತ್ತಿಹಳ್ಳಿ, ಸಾಸ್ವೀಹಳ್ಳಿ ಗ್ರಾಮಗಳಲ್ಲಿ, ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಅಂಗವಾಗಿ, ಬಿಜೆಪಿ ಪಕ್ಷದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಮಾಜಿ ಸಚಿವರಾದ ಕರುಣಾಕರ ರೆಡ್ಡಿ ಅವರು ಚುನಾವಣಾ ಪ್ರಚಾರ ಮಾಡಿದರು.
1
217
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಅಂಗವಾಗಿ ನಾಳೆ 04-05-2024 ಶನಿವಾರದಂದು, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರನ್ನು ಭೇಟಿಮಾಡಲು ಸಮಯ ನಿಗದಿ ಪಡಿಸಲಾಗಿದೆ.
3
182
ಶುಕ್ರವಾರ ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ ಅವರ ಪರವಾಗಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ರೋಡ್ ಶೋ ನಲ್ಲಿ ಭಾಗವಹಿಸಲು, ಇಂದು ಜಿ ಎಮ್ ಐ ಟಿ ಗೆ ಆಗಮಿಸಿದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೌರವದೊಂದಿಗೆ ಬರಮಾಡಿಕೊಳ್ಳಲಾಯಿತು.
2
167