
ಮಾಜಿ ಸಚಿವರು, ಮಾಜಿ ಶಾಸಕರು - ಹೊನ್ನಾಳಿ ವಿಧಾನಸಭಾ ಕ್ಷೇತ್ರ Former minister, Ex MLA - Honnali Constituency | Office : @MPROffice
Honnali, India
Joined December 2017
- Tweets26.3K
- Following507
- Followers88.4K
- Likes58.6K
Pinned Tweet
ಬಿಜೆಪಿಯ ಭೀಷ್ಮ ಪಿತಾಮಹ, ತಮ್ಮ ಇಡೀ ಜೀವನವನ್ನೇ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿದು, ಪ್ರತಿಯೊಬ್ಬ ಭಾರತೀಯರಲ್ಲೂ ಅಯೋಧ್ಯೆಯ ರಾಮಮಂದಿರದ ಚಳುವಳಿ, ಅಭಿಯಾನ ಹುಟ್ಟು ಹಾಕಿದ ಭಾರತ ಕಂಡ ಶ್ರೇಷ್ಠ ರಾಜಕಾರಣಿಯಲ್ಲಿ ಒಬ್ಬರಾದ ಶ್ರೀ ಲಾಲ್ಕೃಷ್ಣ ಅಡ್ವಾಣಿಜಿಗೆ ದೇಶದ ಅತ್ಯುನ್ನತ ನಾಗರಿಕ ಭಾರತ ರತ್ನ ಪ್ರಶಸ್ತಿ ಲಭಿಸಿದ್ದಕ್ಕೆ ಅಭಿನಂದನೆಗಳು
ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ @narendramodi ಯವರ ಜನಪ್ರಿಯ ಜನಸಂವಾದ ಕಾರ್ಯಕ್ರಮವಾದ ‘ಮನ್ ಕೀ ಬಾತ್’ ನಾಳೆ, ದಿನಾಂಕ 29 ನವೆಂಬರ್ 2026, ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.
ತಾವೆಲ್ಲರೂ ಕಾರ್ಯಕ್ರಮವನ್ನು ವೀಕ್ಷಿಸಿ, ಪ್ರಧಾನಮಂತ್ರಿಗಳ ಅಮೂಲ್ಯ ವಿಚಾರಗಳು ಹಾಗೂ ದೇಶದ ಸಾಧನೆಗಳ ಕುರಿತು ತಿಳಿದುಕೊಳ್ಳೋಣ.
#MannKiBaat
2
114
ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಭೇಟಿಯಾಗಿ, ನನ್ನ ಪುತ್ರನ ವಿವಾಹ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಶ್ರೀಗಳ ಆಶೀರ್ವಾದ ಪಡೆಯಲಾಯಿತು.
2
162
ಹಿರಿಯ ನಾಯಕರು, ಕೇಂದ್ರ ಸಚಿವರು ಹಾಗೂ ಆತ್ಮೀಯರಾದ ಶ್ರೀ @JoshiPralhad ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು.
ದೇವರು ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಜನಸೇವೆ ಮತ್ತು ದೇಶಸೇವೆಯನ್ನು ಇನ್ನಷ್ಟು ಸಮರ್ಪಣಾ ಮನೋಭಾವದಿಂದ ಮುಂದುವರಿಸಲು ಅಪಾರ ಶಕ್ತಿ ಮತ್ತು ಚೈತನ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ತಮ್ಮ ಅನೇಕ ಕೀರ್ತನೆಗಳ ಮುಖಾಂತರ ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಕೊಡುಗೆ ನೀಡಿದ ದಾಸಶ್ರೇಷ್ಠ ಕನಕದಾಸರ ಜಯಂತಿಯ ಶುಭಾಶಯಗಳು.
#KanakaJayanthi
5
141
ಭಾರತೀಯ ಸಂವಿಧಾನ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಲು ನಾವೆಲ್ಲರೂ ಶ್ರಮಿಸೋಣ.
#SamvidhanGauravDiwas #ConstitutionofIndia
2
136
ಶ್ರೀಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರು ಹಾಗೂ ಪದ್ಮವಿಭೂಷಣ ಪುರಸ್ಕೃತರಾದ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ಭಕ್ತಿಪೂರ್ವಕ ಪ್ರಣಾಮಗಳು.
ಶ್ರೀ ಮಂಜುನಾಥ ಸ್ವಾಮಿಯು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ, ಅವರ ಸಮಾಜಸೇವಾ ಕಾರ್ಯಗಳು
2
14
355
ಹೊನ್ನಾಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ವತಿಯಿಂದ ಬಸವಣ್ಣನವರ ಕುರಿತು ಬಸವ ಮಂಟಪ ಕೃತಿಯಲ್ಲಿ ಪ್ರಕಟವಾಗಿರುವ ಆಕ್ಷೇಪಾರ್ಹ ಅಂಶಗಳನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಮಾಜದ ಮುಖಂಡರೊಂದಿಗೆ ಭಾಗವಹಿಸಿ ಬೆಂಬಲ ಸೂಚಿಸಿದೆ.
ಜಗತ್ತಿಗೆ ಸಮಾನತೆ, ಕಾಯಕ ಮತ್ತು ದಾಸೋಹದ ಸಂದೇಶ ಸಾರಿದ ಜಗಜ್ಯೋತಿ
1
7
336
ಶಿವಮೊಗ್ಗ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು, ಸಂಸದರಾದ ಶ್ರೀ @BYRBJP ಅವರು ಹಾಗೂ ಮಾಜಿ ಸಚಿವರು, ಆತ್ಮೀಯರಾದ ಶ್ರೀ ಅರತಾಳು ಹಾಲಪ್ಪ ಅವರನ್ನು ಭೇಟಿಯಾಗಿ, ನನ್ನ ಪುತ್ರನ ವಿವಾಹ ಸಮಾರಂಭಕ್ಕೆ ಆಹ್ವಾನಿಸಲಾಯಿತು.
ಶಿವಮೊಗ್ಗ ನಗರದಲ್ಲಿ ಡಾ. ಧನಂಜಯ್ ಸರ್ಜಿ ವಿಧಾನಪರಿಷತ್ ಸದಸ್ಯರು, ಅಶೋಕ್ ನಾಯ್ಕ್ ಮಾಜಿ ಶಾಸಕರು,
ಕೆ. ಜಿ.ಕುಮಾರಸ್ವಾಮಿ ಮಾಜಿ ಶಾಸಕರು ಹಾಗೂ ಎಸ್ ದತ್ತಾತ್ರೇಯ ಬಿಜೆಪಿ ಪ್ರಕೋಷ್ಟಗಳ ರಾಜ್ಯ ಸಂಚಾಲಕರು ಗಳನ್ನು ಭೇಟಿ ಮಾಡಿ ನನ್ನ ಸುಪುತ್ರನ ವಿವಾಹ ಕಾರ್ಯಕ್ರಮ ಕ್ಕೆ ಆಹ್ವಾನಿಸಯಿತು.
7
342
ಶಿವಮೊಗ್ಗ ನಗರದಲ್ಲಿ ಮಾಜಿ ವಿಧಾನಪರಿಷತ್ ಸಭಾಪತಿಗಳಾದ ಶ್ರೀ ಡಿ. ಹೆಚ್. ಶಂಕರಮೂರ್ತಿಯವರು ಹಾಗೂ ಡಿ ಎಸ್ ಅರುಣ್.
ಶಿವಮೊಗ್ಗದ ಶಾಸಕರಾದ ಶ್ರೀ ಎಸ್ ಎನ್ ಚನ್ನಬಸಪ್ಪ.
ಶ್ರೀ ಆಯನೂರು ಮಂಜುನಾಥ್, ವಿಧಾನಪರಿಷತ್ ಸದಸ್ಯರು ಇವರನ್ನು ಭೇಟಿ ಮಾಡಿ ನನ್ನ ಸುಪುತ್ರನ ವಿವಾಹ ಕಾರ್ಯಕ್ರಮ ಕ್ಕೆ ಆಹ್ವಾನಿಸಲಾಯಿತು.
ಶಿವಮೊಗ್ಗ ನಗರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಕಾರ್ತೀಕ ದೀಪೋತ್ಸವ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಘಟಕ ದಿಂದ ಆಯೋಜಿಸಿರುವ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನನ್ನ ಸುಪುತ್ರನ ವಿವಾಹ ಕಾರ್ಯಕ್ರಮ ಕ್ಕೆ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳನ್ನು ಆಹ್ವಾನಿಸಲಾಯಿತು.
30
687
ಬೆಂಗಳೂರಿನಲ್ಲಿ ಶ್ರೀ ಅಶೋಕ್ ಖೇಣಿ,ಮಾಜಿ ಶಾಸಕರು ಹಾಗೂ ನೈಸ್ ಸಂಸ್ಥೆಯ ಮುಖ್ಯಸ್ಥರು.
ಶ್ರೀ ಮಧು ಬಂಗಾರಪ್ಪ, ಮಾನ್ಯ ಶಿಕ್ಷಣ ಸಚಿವರು ಇವರನ್ನು ಭೇಟಿ ಮಾಡಿ ನನ್ನ ಸುಪುತ್ರನ ವಿವಾಹ ಕಾರ್ಯಕ್ರಮ ಕ್ಕೆ ಆಹ್ವಾನಿಸಿದ ಸಂದರ್ಭ.
ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು,ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಶ್ರೀ @Madhu_Bangarapp ನವರನ್ನು ಆತ್ಮೀಯವಾಗಿ ಭೇಟಿ ಮಾಡಿ ಐಸಿಸಿ ಸಭೆ ನಡೆಸಿ ಬೇಸಿಗೆ ಬೆಳೆಗೆ 120 ದಿನ ನೀರು ಬಿಡುವಂತೆ ಸಚಿವರೊಂದಿಗೆ ಚರ್ಚಿಸಲಾಯಿತು.
31
2,101
ಬೆಂಗಳೂರಿನಲ್ಲಿ ಆತ್ಮೀಯ ಶಾಸಕರು, ಸಚಿವರು ಹಾಗೂ ಮುಖಂಡರುಗಳನ್ನು ಭೇಟಿ ಮಾಡಿ ನನ್ನ ಸುಪುತ್ರನ ವಿವಾಹ ಕಾರ್ಯಕ್ರಮ ಕ್ಕೆ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.










































