VB-G RAM G-BELAGAVI (@MgnregsB) header
VB-G RAM G-BELAGAVI (@MgnregsB) profile picture
Joined May 2020
Photo by VB-G RAM G-BELAGAVI (@MgnregsB)Photo by VB-G RAM G-BELAGAVI (@MgnregsB)Photo by VB-G RAM G-BELAGAVI (@MgnregsB)Photo by VB-G RAM G-BELAGAVI (@MgnregsB)Photo by VB-G RAM G-BELAGAVI (@MgnregsB)Photo by VB-G RAM G-BELAGAVI (@MgnregsB)Photo by VB-G RAM G-BELAGAVI (@MgnregsB)Photo by VB-G RAM G-BELAGAVI (@MgnregsB)Photo by VB-G RAM G-BELAGAVI (@MgnregsB)Photo by VB-G RAM G-BELAGAVI (@MgnregsB)
#ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಅಮೃತ ಸರೋವರಗಳ ಆವರಣದಲ್ಲಿ ಇಂದು (ನ.26) #ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಪಂ ಅಧಿಕಾರಿಗಳು, ಸಿಬ್ಬಂದಿ, ಐಇಸಿ ಸಂಯೋಜಕರು, ವಿಬಿ-ಜಿ ರಾಮ್ ಜಿ ಯೋಜನೆಯ ಕೂಲಿಕಾರರು, ವಿದ್ಯಾರ್ಥಿಗಳು, ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿದ್ದರು.
58
‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ)’ ಯೋಜನೆಯಡಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಚನ್ನಮ್ಮನ ಕಿತ್ತೂರು ಹಾಗೂ ಚಿಕ್ಕೋಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇಂದು 2027-28ನೇ ಸಾಲಿನ ‘ವಿಕಸಿತ ಗ್ರಾಮ ಪಂಚಾಯತ ಯೋಜನೆ (VGPP)’ ತಯಾರಿಗಾಗಿ ಗ್ರಾಮ ಸಭೆಗಳು ಜರುಗಿದವು.
2
3
164
#ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಮಳಗಲಿ ಗ್ರಾಮದಲ್ಲಿ 'ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ)' ಯೋಜನೆಯಡಿ ಕೆರೆ ಪುನಶ್ಚೇತನ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿಯಲ್ಲಿ ಇಂದು ಒಟ್ಟು 129 ಜನ ಕೂಲಿಕಾರರು ಭಾಗವಹಿಸಿದ್ದರು.
1
2
77
‘ವಿಬಿ-ಜಿ ರಾಮ್ ಜಿ’ ಕಾಮಗಾರಿ ಸ್ಥಳದಲ್ಲಿ ‘ಕನ್ನಡ ರಾಜ್ಯೋತ್ಸವ’ ಆಚರಣೆ💛❤️ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಮತ್ತು ಮುಗಳಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ VB-G-RAM-G ಯೋಜನೆಯ ಕಾಮಗಾರಿ ಸ್ಥಳದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
1
93
ಮಾನ್ಯ ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಶ್ರೀ ವೈ.ಎಸ್. ಪಾಟೀಲ ಅವರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾವ ಗ್ರಾಪಂ ವ್ಯಾಪ್ತಿಯಲ್ಲಿ #VBGRAMG ಯೋಜನೆಯಡಿ ಪ್ರಗತಿಯಲ್ಲಿರುವ ತಿರುಗಾಲುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ​ಕಾಮಗಾರಿಯನ್ನು ಪರಿಶೀಲಿಸಿ, ಕೂಲಿಕಾರರೊಂದಿಗೆ ಸಂವಾದ ನಡೆಸಿದರು.
95
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಅಥಣಿ, ರಾಯಬಾಗ, ಚನ್ನಮ್ಮನ ಕಿತ್ತೂರ, ಗೋಕಾಕ, ಸವದತ್ತಿ, ನಿಪ್ಪಾಣಿ, ಬೆಳಗಾವಿ, ರಾಮದುರ್ಗ, ಖಾನಾಪೂರ ಸೇರಿ ಜಿಲ್ಲೆಯ ಎಲ್ಲ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಇಂದು ಹೊಸ ಕೆರೆ, ಕಾಲುವೆ ಹಾಗೂ ಕಂದಕಗಳ ನಿರ್ಮಾಣ ಕಾಮಗಾರಿಯಲ್ಲಿ ಕೂಲಿಕಾರರು ತೊಡಗಿದ್ದರು.
1
3
362
ಬೆಳಗಾವಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಇಂದು ಹಮ್ಮಿಕೊಂಡಿದ್ದ ವಿಶೇಷ ಗ್ರಾಮಸಭೆಗಳಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯ ಜಾಗೃತಿ ಮೂಡಿಸಲಾಯಿತು. 2027-28ನೇ ಸಾಲಿಗೆ ಕ್ರಿಯಾಯೋಜನೆ (VGPP) ಯಾವ ರೀತಿ ಸಿದ್ಧಪಡಿಸಲಾಗುತ್ತದೆ ಎಂದು ತಿಳಿಸಲಾಯಿತು. ಕರಪತ್ರಗಳ ವಿತರಣೆ, ಭಿತ್ತಿ ಪತ್ರಗಳ ಪ್ರದರ್ಶನ ಕೈಗೊಳ್ಳಲಾಯಿತು.
75
ಅಕ್ಟೋಬರ್-2 ರಂದು ಬೆಳಗಾವಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ವಿಶೇಷ ಗ್ರಾಮಸಭೆ #VikshitBharat #VBGRAMG #SpecialGramSabha #VGPP #PeoplesPlanCampaign #zillapanchayatbelagavi #GramPanchayat
2
2
280
ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಶ್ರೀ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ "VB-G RAM G" ಯೋಜನೆಯ ಐಇಸಿ ಚಟುವಟಿಕೆಯಡಿ ಅಳವಡಿಸಿದ್ದ ‘ಮಾಹಿತಿ ಕೇಂದ್ರದಲ್ಲಿ’ ಸಾರ್ವಜನಿಕರಿಗೆ ಯೋಜನೆಯ ಮಾಹಿತಿಯುಳ್ಳ ಕರಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು.
1
112
ನವದೆಹಲಿಯ Inclusion Economics India Centre (IEIC) ತಂಡವು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಾಗೂ ಖಾನಾಪೂರ ತಾಲೂಕುಗಳಲ್ಲಿ ಸೆ.9 ರಿಂದ ಸೆ.11 ರವರೆಗೆ ಕ್ಷೇತ್ರ ಭೇಟಿ ನೀಡಿ, “VB-G RAM G” ಯೋಜನೆಯ ಅನುಷ್ಠಾನ, ಪ್ರಗತಿ ಹಾಗೂ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಸಮೀಕ್ಷೆ ನಡೆಸಿತು. #VBGRAMG #IEIC #RuralDevelopment#Karnataka
1
2
141
#ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ದೇವಲತ್ತಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 'ವಿಬಿ-ಜಿ ರಾಮ್-ಜಿ' ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿ ಕುರಿತು ಹಾಗೂ ಕೂಲಿಕಾರರ ಅನಿಸಿಕೆ ಕುರಿತು ದೂರದರ್ಶನ (ಚಂದನ) ವಾಹಿನಿಯಲ್ಲಿ ಪ್ರಸಾರವಾಗಿರುವ ವಿಶೇಷ ವರದಿ. #vbgramgkarnataka #zillapanchayatbelagavi #Dooradarshana #jobcardmela
1
2
112
#ಬೆಳಗಾವಿ ಜಿಲ್ಲೆಯಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯಡಿ ಹಮ್ಮಿಕೊಳ್ಳಲಾಗಿರುವ 'ಜಾಬ್ ಕಾರ್ಡ್ ಮೇಳ'ದ ಕುರಿತು 'ವಿಜಯ ಕರ್ನಾಟಕ' ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ವಿಶೇಷ ವರದಿ. #vbgramgkarnataka #zillapanchayatbelagavi #vijaykarnataka #jobcardmela #labourawareness
2
93
#ಬೆಳಗಾವಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ನೀಲಜಿ ಗ್ರಾಪಂ ವ್ಯಾಪ್ತಿಯಲ್ಲಿ ‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಪ್ರಗತಿಯಲ್ಲಿದ್ದ ತಿರುಗಾಲುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕೂಲಿಕಾರರ NMMS ಹಾಜರಾತಿ ಸೆರೆಹಿಡಿಯುವ ಪ್ರಕ್ರಿಯೆಯನ್ನು ಕಾಯಕ ಬಂಧುಗಳ ಮೊಬೈಲ್ ಮೂಲಕ ವೀಕ್ಷಣೆ ಮಾಡಿದರು.
1
3
121
ಬೆಳಗಾವಿ ಜಿಲ್ಲಾ ಪಂಚಾಯತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಗುರುವಾರ ಬೆಳಗಾವಿ ತಾಲೂಕಿನ ನೀಲಜಿ ಹಾಗೂ ಹೊನಗಾ ಗ್ರಾಮ ಪಂಚಾಯತ ಕಾರ್ಯಾಲಯಗಳಿಗೆ ಭೇಟಿ ನೀಡಿ, ‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಪ್ರಗತಿಯಲ್ಲಿದ್ದ ಕಾಮಗಾರಿಗಳನ್ನು ಪರಿಶೀಲಿಸಿದರು. @ZP_Belagavi @VBGRAMGKAR @eshwar_khandre
1
5
159
#ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಪಂ ವ್ಯಾಪ್ತಿಯಲ್ಲಿ “ವಿಬಿ-ಜಿ ರಾಮ್ ಜಿ” ಯೋಜನೆಯಡಿ ಕಾಂಟೂರ್ ಟ್ರೆಂಚ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 400 ಕಾಂಟೂರ್ ಟ್ರೆಂಚ್ ಗಳ ನಿರ್ಮಾಣ ಹಾಗೂ 2343 ಮಾನವ ದಿನಗಳ ಸೃಜನೆಯ ಗುರಿ ಹೊಂದಲಾಗಿದೆ. ಪ್ರಸ್ತುತ 155 ಜನ ಕೂಲಿಕಾರರು ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
4
157
"ಜಾಬ್ ಕಾರ್ಡ್ ಮೇಳ" ಗ್ರಾಮೀಣ ಭಾಗದ ಪ್ರತಿಯೊಂದು ಕುಟುಂಬಕ್ಕೂ ಉದ್ಯೋಗ ಭದ್ರತೆ ಒದಗಿಸಲು ವಿಬಿ-ಜಿ ರಾಮ್‌ ಜಿ ಯೋಜನೆಯಡಿ ವಿಶೇಷ ಜಾಬ್ ಕಾರ್ಡ್ ಮೇಳವನ್ನು ಆಯೋಜಿಸಲಾಗಿದೆ. 🗓 ದಿನಾಂಕ: ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ 📍 ಸ್ಥಳ: ನಿಮ್ಮ ಗ್ರಾಮ ಪಂಚಾಯತ ವ್ಯಾಪ್ತಿ #VBGRAMG #EmploymentGuarantee #jobcardmela
1
7
155
#ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ‘ವಿಬಿ-ಜಿ ರಾಮ್ ಜಿ’ ಯೋಜನೆಯ ಕುರಿತು ಅನುಷ್ಟಾನ ಇಲಾಖೆಗಳ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗೆ ಸಭೆ ಜರುಗಿತು. @rdprgok @VBGRAMGKAR @ZP_Belagavi
1
5
196
#ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಭದ್ರತೆ! “125 ದಿನಗಳ ಗ್ರಾಮೀಣ ಉದ್ಯೋಗದ ಹೊಸ ಖಾತ್ರಿ” ಹೆಚ್ಚಿನ ಮಾಹಿತಿಗೆ ನಿಮ್ಮ ಗ್ರಾಮ ಪಂಚಾಯತ ಕಚೇರಿಯನ್ನು ಸಂಪರ್ಕಿಸಿ. #VBGRAMG #ViksitBharat #RuralDevelopment #ZillaPanchayatBelagavi
2
5
712
#ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಪಂಗಳ ವ್ಯಾಪ್ತಿಯಲ್ಲಿ 'VB-G RAM G' ಯೋಜನೆಯ ಜಾಗೃತಿಗಾಗಿ ಇಂದು ರೋಜಗಾರ್ ದಿವಸ್, ಮನೆ-ಮನೆ ಭೇಟಿ, ಜಾಥಾ, ಕರಪತ್ರಗಳ ವಿತರಣೆ, ಸ್ವಸಹಾಯ ಸಂಘದ ಮಹಿಳೆಯರ ಸಭೆ, ಕೂಲಿಕಾರರಿಂದ ಬೇಡಿಕೆ ಸಲ್ಲಿಸುವ ಅಭಿಯಾನ ಸೇರಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು. @VBGRAMGKAR @ZP_Belagavi
2
6
420
#ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯ ಕುರಿತು ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯ ಕುರಿತು ಇಂದಿನ ವಿವಿಧ ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗಳು. @rdprgok @VBGRAMGKAR @ZP_Belagavi @CEOZPBelagavi
2
5
369