PC Gaddigoudar(Modi Ka Parivar) (@PCGaddigoudar) header
PC Gaddigoudar(Modi Ka Parivar) (@PCGaddigoudar) profile picture

Parvatgouda Gaddigoudar | |Member Of Parliament | Bagalkot MP | Advocate Agriculturist

Bagalkot, India
Joined June 2019
ಧರ್ಮ ರಕ್ಷಣೆಗಾಗಿ ಪ್ರಾಣವನ್ನೇ ಅರ್ಪಿಸಿದ ಸಿಖ್ಖ್ ಪಂಥದ 9ನೇ ಗುರುಗಳಾದ ಗುರು ತೇಗ್ ಬಹದ್ದೂರ್ ಅವರ ಬಲಿದಾನ ದಿನದಂದು ಶತ ಶತ ನಮನಗಳು.
26
'ರಾಮನ್ ಎಫೆಕ್ಟ್' ಎಂಬ ಸಂಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ನೋಬೆಲ್ ಪ್ರಶಸ್ತಿಗೆ ಭಾಜನರಾದ ಭಾರತ ರತ್ನ ಸರ್ ಸಿ. ವಿ. ರಾಮನ್ ಅವರ ಪುಣ್ಯತಿಥಿಯಂದು ಗೌರವ ನಮನಗಳು. #CVRaman
46
ನಾಡಿನ ಸಮಸ್ತ ಜನತೆಗೆ ತುಳಸಿ ಹಬ್ಬದ ಶುಭಾಶಯಗಳು. #TulasiPooja
52
ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ವೀರವನಿತೆ, ಶೌರ್ಯದ ಪ್ರತೀಕ ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರ ಜನ್ಮದಿನದಂದು ಶತ ಶತ ನಮನಗಳು. #JhansiRaniLakshmiBai
40
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸ್ಥಾಪನೆಯ ದಿನದ ಅಂಗವಾಗಿ ಪ್ರತಿ ವರ್ಷ ನವೆಂಬರ್ 16 ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಎಲ್ಲಾ ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು. #NationalPressDay
45
ಬೆಳಗಾವಿ ವಿಭಾಗದ ಸಂಘಟನಾತ್ಮಕ ಸಭೆ! ಇಂದು ಬೆಳಗಾವಿ ಕರ್ನಾಟಕ ಬಿಜೆಪಿ ಉಸ್ತುವಾರಿಗಳಾದ ಶ್ರೀ ಹರೀಶ್ ದ್ವಿವೇದಿ ಅವರ ನೇತೃತ್ವದಲ್ಲಿ ಬೆಳಗಾವಿ ವಿಭಾಗದ ಬಿಜೆಪಿ ಸಂಘಟನಾತ್ಮಕ ಸಭೆ ನಡೆಯಿತು. ಸಭೆಯಲ್ಲಿ ಬಾಗಲಕೋಟೆ ಜಿಲ್ಲೆಯ ಪಕ್ಷದ ಪದಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿ, ಪಕ್ಷದ ಸಂಘಟನಾತ್ಮಕ ಬಲವರ್ಧನೆ, ಮುಂಬರುವ ಚುನಾವಣೆಗಳ ಸಿದ್ಧತೆ ಹಾಗೂ ಮಂಡಲ ಮತ್ತು ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವ ಕುರಿತು ಸಮಾಲೋಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಹಾಗೂ ಪಕ್ಷದ ಹಿರಿಯ ನಾಯಕರು, ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು. #BJPKarnataka #Belagavi #bjpbagalkot #Harishdiwavedi
50
ಆರ್‌ಎಸ್‌ಎಸ್ ಶತಾಬ್ದಿ ವರ್ಷದ ಪಥಸಂಚಲನಕ್ಕೆ ಸಿದ್ಧತೆ ನ.14ರಂದು ಬಾದಾಮಿಯಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಬಾದಾಮಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ ನ.14 ರಂದು ಶನಿವಾರ ಮಧ್ಯಾಹ್ನ 2:45 ಗಂಟೆಗೆ ನಗರದ ಶ್ರೀ ವೀರಪುಲಿಕೇಶಿ ಕಾಲೇಜು ಮೈದಾನದಿಂದ ಆಕರ್ಷಕ ಪಥಸಂಚಲನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿರಿಯರು, ಪ್ರಮುಖರು, ಎಲ್ಲ ಪದಾಧಿಕಾರಿಗಳು, ಹಾಲಿ ಹಾಗೂ ಮಾಜಿ ಚುನಾಯಿತ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಗಣವೇಶ ಧರಿಸಿ ಪಥಸಂಚಲನದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಪ್ರತಿ ವರ್ಷದಂತೆ ಈ ವರ್ಷವೂ ನಡೆಯುತ್ತಿರುವ ಪಥಸಂಚಲನದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಸಹಕರಿಸಿರಿ. ಸ್ಥಳ: ಶ್ರೀ ವೀರಪುಲಿಕೇಶಿ ಕಾಲೇಜು ಮೈದಾನ, ಬಾದಾಮಿ ದಿನಾಂಕ: ನ.14, ಶನಿವಾರ ಸಮಯ: ಮಧ್ಯಾಹ್ನ 2:45 ಗಂಟೆ #rss #RSS100 #rasthriyaswayamsevaksangh #bjpkarnataka #bjpbadami #Badami
164
ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಹಾರ್ದಿಕ ಸ್ವಾಗತ. #KarnatakaWelcomesPMModi
31
'ಜಯ ಭಾರತ ಜನನಿಯ ತನುಜಾತೆ' ನಾಡಗೀತೆಯನ್ನು ರಚಿಸಿದ ರಾಷ್ಟ್ರಕವಿ ಡಾ. ಕುವೆಂಪು ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. #kuvempu
1
29
ದುಷ್ಟತನವನ್ನು ನಿವಾರಿಸಿ, ಸದಾಚಾರಗಳನ್ನು ಅನುಸರಿಸುವ ಬಲಿಪಾಡ್ಯಮಿಯಂದು ಶ್ರೀಮಹಾವಿಷ್ಣು ಎಲ್ಲರ ಸಂಕಷ್ಟಗಳನ್ನು ದೂರಮಾಡಲಿ. #ಬಲಿಪಾಡ್ಯಮಿ #Balipadyami
51
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ದೀಪಾವಳಿಯ ದಿವ್ಯ ಬೆಳಕು ಎಲ್ಲರ ಜೀವನದಲ್ಲಿ ಆರೋಗ್ಯ, ಸಮೃದ್ಧಿ ಮತ್ತು ಸಂತೋಷವನ್ನು ಹರಡಲಿ. #Deepavali #HappyDeepavali
44
ಕಾಂಗ್ರೆಸ್ ಸರ್ಕಾರದ 'ಗ್ಯಾರಂಟಿ'ಗಳ ಅಸಲಿ ಮುಖವಾಡ ಕಳಚಿದೆ! 🛑 ​ಒಂದು ಕೈಯಲ್ಲಿ ಕೊಟ್ಟು, ಹತ್ತು ಕೈಗಳಲ್ಲಿ ಕಸಿದುಕೊಳ್ಳುವ ಕಾಂಗ್ರೆಸ್ ಸರ್ಕಾರದ ಹಗಲು ದರೋಡೆಗೆ ಕರ್ನಾಟಕದ ಜನತೆ ಹೈರಾಣಾಗಿದ್ದಾರೆ. ಜನಸಾಮಾನ್ಯರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಈ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಇಂದು ಬಾಗಲಕೋಟೆಯಲ್ಲಿ ಸುದ್ಧಿಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ​ಸಾಮಾನ್ಯ ಪ್ರಯಾಣಿಕರ ಜೇಬಿಗೆ ಕತ್ತರಿ: 🚌 KSRTC, NWKRTC ಮತ್ತು KKRTC ಸಾರಿಗೆ ದರ ಬರೋಬ್ಬರಿ ೨೩% (23%) ಏರಿಕೆ! 🚌 BMTC ದರ ೩೩% ರಿಂದ ೩೫% ರಷ್ಟು ದುಬಾರಿ! ​'ಉಚಿತ ಪ್ರಯಾಣ'ದ ಮಕ್ಮಲ್ ಟೋಪಿ ಹಾಕಿ, ಈಗ ದುಡಿದು ತಿನ್ನುವ ಬಡ ಹಾಗೂ ಮಧ್ಯಮ ವರ್ಗದ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುತ್ತಿರುವ ಈ ದಿವಾಳಿ ಸರ್ಕಾರದ ಸುಲಿಗೆಕೋರ ನೀತಿಗೆ ಧಿಕ್ಕಾರ! ಇದು ಆಡಳಿತವಲ್ಲ, ಜನಸಾಮಾನ್ಯರ ಮೇಲಿನ ಅಧಿಕೃತ ಸುಲಿಗೆ! ​ಈ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಶಾಂತಾಗೌಡ ಟಿ. ಪಾಟೀಲ, ಜಿಲ್ಲಾ ವಕ್ತಾರರಾದ ಶ್ರೀ ಸತ್ಯನಾರಾಯಣ ಹೇಮಾದ್ರಿ ಹಾಗೂ ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀ ಶಿವಾನಂದ ಸುರಪುರ ಉಪಸ್ಥಿತರಿದ್ದರು. ​#CongressFailsKarnataka #KarnatakaBJP #Bagalkot
52
ಯುವ ನಾಯಕತ್ವ, ಕ್ರಿಯಾಶೀಲ ಸಂಘಟನಾ ಶಕ್ತಿ ಹಾಗೂ ದೃಢ ಸಂಕಲ್ಪದೊಂದಿಗೆ ರಾಜ್ಯ ಬಿಜೆಪಿಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಕಾರ್ಯಕರ್ತರ ಕಣ್ಮಣಿ, ಜನನಾಯಕ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. #HappyBirthdayBYV
3
1
17
147
ಕರ್ನಾಟಕದ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! 🇮🇳 ​ ಇಂದು ಬಾಗಲಕೋಟೆಯಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಅತ್ಯುತ್ಸಾಹದಿಂದ ಆಚರಿಸಲ್ಪಟ್ಟ "ಕನ್ನಡ ರಾಜ್ಯೋತ್ಸವ"ದ ಧ್ವಜಾರೋಹಣದಲ್ಲಿ ಭಾಗವಹಿಸಿದೆ, ಕನ್ನಡ ಮಾತೆಯ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಲಾಯಿತು. ​ಕರ್ನಾಟಕದ ಸಮಗ್ರ ಅಭಿವೃದ್ಧಿ, ಭಾಷೆ, ಕಲೆ, ಸಂಸ್ಕೃತಿ ಮತ್ತು ಸಾಹಿತ್ಯದ ಪರಿಮಳವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಕೋಟ್ಯಂತರ ಕನ್ನಡಿಗರ ಹೆಮ್ಮೆಯ ಪ್ರತೀಕವಾಗಿರುವ ಈ ಕನ್ನಡ ನಾಡು ಎಂದೆಂದೂ ಸಿರಿವಂತವಾಗಿರಲಿ, ಸರ್ವ ಜನಾಂಗದ ಶಾಂತಿಯ ತೋಟವಾಗಿ ಬೆಳಗಲಿ ಎಂದು ಆಶಿಸುತ್ತೇನೆ. ವಿವಿಧ ಕಲಾ-ರಂಗದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ವಿತರಣೆ ಮಾಡಿ ಸನ್ಮಾನಿಸಿಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ವಿಜಯಾನಂದ ಕಾಶಪ್ಪನ್ನವರ, ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಢಗೆ, ಶಾಸಕರಾದ ಶ್ರೀ ಉಮೇಶ ಮೇಟಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪಿ ಎಚ್ ಪೂಜಾರಿ, ಜಿಲ್ಲಾಮಟ್ಟದ ಅಧಿಕಾರಿಗಳು, ಕರ್ನಾಟಕ ರಕ್ಷಣಾ ವೇದಿಕೆ ಸಂಘ, ವಿಧ್ಯಾರ್ಥಿ-ವಿಧ್ಯಾರ್ಥಿನಿಯಗಳು ಉಪಸ್ಥಿತರಿದ್ದರು. ​ಸಮಸ್ತ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಜೈ ಕರ್ನಾಟಕ! ಜೈ ಭಾರತ್ ಮಾತಾ! 🇮🇳
1
47
ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. #ಕರ್ನಾಟಕರಾಜ್ಯೋತ್ಸವ #ರಾಜ್ಯೋತ್ಸವ_ರಾಷ್ಟ್ರೋತ್ಸವ #karnatakarajyotsava
1
1
102
ಭಾರತದ ಏಕೀಕರಣದ ರೂವಾರಿ, ಭಾರತದ ಮೊದಲ ಗೃಹ ಸಚಿವರು, ಭಾರತ ರತ್ನ ಸರ್ದಾರ್​ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣೆಗಳು. ರಾಷ್ಟ್ರೀಯ ಏಕತಾ ದಿನದಂದು ಏರ್ಪಡಿಸಲಾಗಿರುವ ಏಕತಾ ಓಟದಲ್ಲಿ ಪಾಲ್ಗೊಳ್ಳೋಣ, ಭಾರತದ ಉಕ್ಕಿನ ಮನುಷ್ಯನಿಗೆ ಗೌರವ ನಮನ ಸಲ್ಲಿಸೋಣ. #SardarPatel #VallabhabhaiPatel #EktaDiwas #RunForUnity #RashtriyaEktaDiwas #EktaDiwasBharat
54
PC Gaddigoudar(Modi Ka Parivar) retweeted
ವಿಶ್ವದಾದ್ಯಂತ ಕಾಂಗ್ರೆಸ್ ಪಕ್ಷವು ಭಾರತದ ಪ್ರಜಾಪ್ರಭುತ್ವದ ವಿರುದ್ಧ ಹಬ್ಬಿಸುತ್ತಿರುವ ಮತಕಳ್ಳತನ ಎಂಬ ಸುಳ್ಳನ್ನು ಪ್ರಜ್ಞಾವಂತ ಮತದಾರರು ವಿಧಾನ ಪರಿಷತ್ ಚುನಾವಣೆಯಲ್ಲಿ ತಿರಸ್ಕರಿಸಿದ್ದಾರೆ. ಕಳೆದ ಮೂರು ವರ್ಷಗಳ ಕಾಂಗ್ರೆಸ್ ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶದ ಕೈಗನ್ನಡಿ ಈ ಫಲಿತಾಂಶ. ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದೆ. - ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು #KaranatakaDefeatedCongress
2
12
31
1,439
PC Gaddigoudar(Modi Ka Parivar) retweeted
MLC elections in 28 seats across 4 big states - Uttar Pradesh, Maharashtra, Bihar and Karnataka. Elections held using ballot papers. Guess how many seats Congress won? 🧐
16,116
40,744
7,235
179,469
14,971,190
ಬೆಳಗಾವಿಯ ಸುವರ್ಣಸೌಧದಲ್ಲಿ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗಿಯಾದೆನು. ಈ ಸಂದರ್ಭದಲ್ಲಿ ರೈತ ಮುಖಂಡರು, ಸಕ್ಕರೆ ಕಾರ್ಖಾನೆಗಳ ಮಾಲೀಕರು, ಸಚಿವರು,ರಾಜ್ಯಸಭೆ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. #Belgavi
1
73