DD Social Welfare Banglore Rural (@WelfareDd) profile picture
Joined April 2022
DD Social Welfare Banglore Rural retweeted
ಹಾಗೂ ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಮಹತ್ವವನ್ನು ಸಾರುವ ಭಿತ್ತಿಪತ್ರಗಳನ್ನುಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು ಮತ್ತು ವಿದ್ಯಾರ್ಥಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಅಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.@Captain_Mani72
1
44
199