ವಿಬಿ ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಉದ್ಯಾನವನ ನಿರ್ಮಾಣದ ಪೋಸ್ಟರ್ ಅನಾವರಣ,
ದಿನಾಂಕ:27.11.2026ರಂದು ಮಾನ್ಯ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನೆಡೆದ ಕೆಡಿಪಿ ಸಭೆಯಲ್ಲಿ ಮಾನ್ಯ ಮು.ಕಾ.ನಿ ರವರ ಸಮ್ಮುಖದಲ್ಲಿ ಜಿಲ್ಲೆಯ ಹಲವು ಗ್ರಾ ಪಂ ಗಳಲ್ಲಿ ಅನುಷ್ಠಾನಿಸಲು ಉದ್ದೇಶಿಸಿರುವ ಗ್ರಾಮೀಣ ಉದ್ಯಾನವನದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
97
ಸಭಾಧ್ಯಕ್ಷರ ಉಪಸ್ಥಿತಿಯಲ್ಲಿ ಗದಗ ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆ,
ಇಂದು ಮಾನ್ಯ #ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ತ್ರೈಮಾಸಿಕ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿ ಈ ಸಭೆಯಲ್ಲಿ ಘನ ಸರ್ಕಾರದ ಸಭಾಧ್ಯಕ್ಷರು,ಜಿಲ್ಲೆಯ #ಶಾಸಕರುಗಳು ಹಾಗೂ ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದು ಸದರಿ ಸಭೆಯನ್ನು ನೆಡೆಸಿದರು.
#Zillapanchayath
103
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರವರ ಜಿಲ್ಲೆಯ ಮುಂಡರಗಿ ತಾಲ್ಲೂಕಿಗೆ ಕ್ಷೇತ್ರ ಭೇಟಿ,
ಜಿಲ್ಲೆಯ #ಮುಂಡರಗಿ ತಾಲ್ಲೂಕಿನ ಜಾಲವಾಡಗಿ ಗ್ರಾಮದ ಬಹು ಗ್ರಾಮಗಳ ಕುಡಿಯುವ ನೀರಿನ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಭೇಟಿಮಾಡಿ ಪರಿಶೀಲನೆ ನೆಡೆಸಿದರು,ನಂತರ ಬಾಗೇವಾಡಿ ಗ್ರಾಮದಲ್ಲಿ #ವಿಬಿಜಿರಾಮ್ ಜಿ ಯೋಜನೆಯ ಕಾಮಗಾರಿ ಪರಿಶೀಲಿಸಿದರು.
97
ಶಾಸಕರ ಸಮ್ಮುಖದಲ್ಲಿ ಜನ ವಸತಿ ಸಭೆ ಆಯೋಜನೆ,
ಜಿಲ್ಲೆಯ ಬಿಂಕದಕಟ್ಟಿ ಗ್ರಾಮ ಪಂಚಾಯತಿಯಲ್ಲಿ ದಿನಾಂಕ:26.11.2026 ರಂದು #ಮಾನ್ಯ ಎಚ್.ಕೆ.ಪಾಟೀಲ್, ಶಾಸಕರು ಗದಗ ವಿಧಾನಸಭಾ ಕ್ಷೇತ್ರ ರವರ ಅಧ್ಯಕ್ಷತೆಯಲ್ಲಿ ಬಿಂಕದಕಟ್ಟೆ ಗ್ರಾಮದಲ್ಲಿ ಜನರ #ಸಹಭಾಗಿತ್ವದಲ್ಲಿ ಜನವಸತಿ ಸಭೆ ಜರುಗಿಸಲಾಯಿತು.
@CommrPR @eshwar_khandre
@GadagInsights
1
95
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಆಯೋಜನೆ,
ದಿನಾಂಕ:21.11.2026ರಂದು ಮಾನ್ಯ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಜಿಲ್ಲಾ
ಮಟ್ಟದ #ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಯಿತು.
@eshwar_khandre
132
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ,
ದಿನಾಂಕ 16.11.2026ರಂದು ಮಾನ್ಯ ಘನ ಸರ್ಕಾರದ ಉನ್ನತ ಶಿಕ್ಷಣ #ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು, ಸದರಿ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು
106
Zilla Panchayat Gadag retweeted
ರಾಜ್ಯದ ಬರಪೀಡಿತ ಜಿಲ್ಲೆಗಳ ಗ್ರಾಮೀಣ ಜನರ ವಲಸೆ ತಡೆದು, ಸ್ಥಳೀಯವಾಗಿಯೇ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ #VBGRAMG ಯೋಜನೆಯಡಿ ಪ್ರಸ್ತುತ ನಿಗದಿಪಡಿಸಿರುವ 125 ದಿನಗಳ ಜೊತೆಗೆ ಹೆಚ್ಚುವರಿಯಾಗಿ 50 ದಿನಗಳ ಕೆಲಸ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮಾನ್ಯ #RDPR ಸಚಿವರಾದ ಶ್ರೀ @eshwar_khandre ತಿಳಿಸಿದರು. – at Bengaluru, India
ಜಿಲ್ಲೆಯಾದ್ಯಂತ ವಿಬಿ ಜಿ ರಾಮ್ ಜಿ ಸಮುದಾಯ ಕಾಮಗಾರಿ ಅನುಷ್ಠಾನ,
ಜಿಲ್ಲೆಯಲ್ಲಿ ಪ್ರತಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಜಲ ಭದ್ರತೆ ಸಂಭದಿಸಿದ ಕಾಮಗಾರಿಗಳನ್ನು ಕೈಗೊಂಡು ಸ್ಥಳೀಯವಾಗಿ ಕೂಲಿಕಾರರಿಗೆ ಉದ್ಯೋಗ ಒದಗಿಸಲಾಗುತ್ತಿದೆ.
#ಜಲಭದ್ರತೆ
#125ದಿನ
@VBGRAMGKAR
@eshwar_khandre
@GADAGVARTHE1
90
Zilla Panchayat Gadag retweeted
ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರ ಜೊತೆಗೆ ರೋಜಗಾರ ದಿವಸ ಆಚರಣೆ ಮಾಡಲಾಯಿತು.
ಈ ವೇಳ ಪಿಡಿಒ ಮಾತನಾಡಿ, ಕೆಲಸದ ಪ್ರಮಾಣ, nmms ಹಾಜರಾತಿ, ನಿರತರ ಕೆಲಸ ಕೊಡುವುದಾಗಿ ತಿಳಿಸಿದರು.
ಐಇಸಿ ಸಂಯೋಜಕರು ವಿಬಿಜಿ ರಾಮ್ ಜಿ ಯೋಜನೆ ಕುರಿತು ಮಾಹಿತಿ ನೀಡಿದರು.
Zilla Panchayat Gadag retweeted
गोवर्धन पूजा के पावन अवसर पर पशुधन की सुरक्षा और ग्रामीण आजीविका को सशक्त बनाने की एक प्रेरक कहानी
कर्नाटक के दावणगेरे जिले के गिरियापुरा गाँव की रूपा ने वीबी- जी राम जी योजना के अंतर्गत ₹62,500 की सहायता से अपने पशुओं के लिए सुरक्षित एवं स्वच्छ पशु शेड का निर्माण किया। इससे पशुओं को मौसम की प्रतिकूल परिस्थितियों से सुरक्षा मिली और उनके रखरखाव एवं देखभाल में भी सुविधा हुई।
पशुधन की बेहतर देखभाल, परिवार की सशक्त आजीविका और ग्रामीण समृद्धि की दिशा में एक सार्थक पहल
#VBGRAMG #ViksitBharat_GRAMG #MoRD #RuralEmployment #GRAMG #125days_RozgarKiNayiGuarantee #125daysGuarantee_G_RAM_G #ViksitBharat_G_RAM_G #SchemesofRD #VB_GRAMG
ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಸ್ವಚ್ಛತೆ, ನೈರ್ಮಲ್ಯ ಹಾಗೂ ಸಮುದಾಯದ ಜವಾಬ್ದಾರಿ ಹೆಚ್ಚಿಸುವ ಕಾರ್ಯಾಗಾರ ಆಯೋಜಿಸಲಾಯಿತು.
ಕಾರ್ಯಾಗಾರವನ್ನು ವಿಧಾನಸಭಾ ಸಭಾಧ್ಯಕ್ಷರಾದ ಜಿ.ಎಸ್. ಪಾಟೀಲ, ಡಿ.ಆರ್. ಪಾಟೀಲ ಹಾಗೂ ಜಿ. ಪಂ ಸಿಇಒ ಮುಕುಲ್ ಜೈನ್ ಉದ್ಘಾಟಿಸಿದರು.ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು,ಸಾರ್ವಜನಿಕರು ಭಾಗವಹಿಸಿದರು.
1
197
Zilla Panchayat Gadag retweeted
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಸಂಪಗಾವ ಗ್ರಾ.ಪಂಯಲ್ಲಿ #VBGRAMG ಯೋಜನೆಯಡಿ ನಡೆಯುತ್ತಿರುವ ತಿರುಗಾಲುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಮಾನ್ಯ ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಶ್ರೀ ವೈ.ಎಸ್. ಪಾಟೀಲ ಅವರು ಭೇಟಿ ನೀಡಿ, ಕಾಮಗಾರಿಯ ಗುಣಮಟ್ಟ ವೀಕ್ಷಿಸಿ, ಸ್ಥಳದಲ್ಲಿದ್ದ ಕೂಲಿಕಾರರೊಂದಿಗೆ ಕುಂದುಕೊರತೆಗಳ ಕುರಿತು ಸಂವಾದ ನಡೆಸಿದರು. – at Bengaluru South, India
Zilla Panchayat Gadag retweeted
ಗ್ರಾಮೀಣ ಜನತೆಯ ಆರ್ಥಿಕ ಪ್ರಗತಿಗಾಗಿ #VBGRAMG ಯೋಜನೆಯಡಿ ವಿಶೇಷ ಸೌಲಭ್ಯ:
✅ ಕುರಿ/ಮೇಕೆ ಶೆಡ್ ನಿರ್ಮಾಣಕ್ಕೆ ₹83,000/- ನೆರವು
✅ 125 ದಿನಗಳ ಉದ್ಯೋಗಾವಕಾಶ
✅ ದಿನಕ್ಕೆ ₹382/- ಖಾತರಿ ಕೂಲಿ
ಇಂದೇ ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞 8277506000
ಮಾನ್ಯ ಸಿ.ಇ.ಒ ರವರಿಂದ ವಿಬಿ ಜಿ ರಾಮ್ ಜಿ ಕಾಮಗಾರಿ ಸ್ಥಳ ಪರಿಶೀಲನೆ,
ದಿನಾಂಕ:09.10.2026ರಂದು ರೋಣ ತಾಲ್ಲೂಕಿನ ಹೊಸಳ್ಳಿ ಗ್ರಾಮದಲ್ಲಿ ಪ್ರಗತಿಯಲ್ಲಿರುವ #ವಿಬಿ ಜಿ ರಾಮ್ ಜಿ ಯೋಜನೆಯಡಿ ಅನುಷ್ಠಾನಿಸುತ್ತಿರುವ ಕೆರೆ #ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಭೇಟಿಮಾಡಿ ಕೂಲಿಕಾರರೊಂದಿಗೆ ಸಂವಾಧ ನೆಡೆಸಿದರು.
#VBGRAMG
₹382
@eshwar_khandre
3
258
Zilla Panchayat Gadag retweeted
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಶ್ರೀ @eshwar_khandre ಅವರ ಅಧ್ಯಕ್ಷತೆಯಲ್ಲಿ ಇಂದು ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯಲ್ಲಿ ಮಾನ್ಯ ಗ್ರಾಮೀಣಾಭಿವೃದ್ಧಿ ಆಯುಕ್ತರು ಉಪಸ್ಥಿತರಿದ್ದರು.
#RDPR @CMofKarnataka – at Bengaluru South, India
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ,
ಇಂದು ಮುಂಡರಗಿ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ವಿವಿಧ ಯೋಜನೆಗಳ #ಪ್ರಗತಿ ಪರಿಶೀಲನಾ ಸಭೆ ಆಯೋಜನೆ.
ಸಭೆಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
@rdwsd_gok
@RDPR_Karnataka @eshwar_khandre
139
ಗದಗ್ ಜಿಲ್ಲಾ ಪಂಚಾಯಿತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (CEO) ಇಂದು ಜಿಲ್ಲೆಯ ಹಾರೂಗೇರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳು, ಸಾರ್ವಜನಿಕ ಸೌಲಭ್ಯಗಳು ಹಾಗೂ ಪ್ರಗತಿ ಹಂತದಲ್ಲಿರುವ ಯೋಜನೆಗಳ ನೈಜ ಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು.@rdprgok @gadag_online
133
ಗದಗ್ ಜಿಲ್ಲಾ ಪಂಚಾಯಿತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (CEO) ಇಂದು ಜಿಲ್ಲೆಯ ಕಲ್ಲೂರು ಹಾಗೂ ತಾಲೂಕು ಗೊಜನೂರ್ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳು, ಸಾರ್ವಜನಿಕ ಸೌಲಭ್ಯಗಳು ಹಾಗೂ ಪ್ರಗತಿ ಹಂತದಲ್ಲಿರುವ ಯೋಜನೆಗಳ ನೈಜ ಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು. @rdwsd_gok @gadag @
308
ವಿಬಿ ಜಿ ರಾಮ್ ಜಿ ಯೋಜನೆಯಡಿ ಕೈಗೊಂಡಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳದಲ್ಲಿ ಗಾಂಧಿ ಜಯಂತಿ ಆಚರಣೆ,
ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ಸರಳವಾಗಿ #ಗಾಂಧಿ ಜಯಂತಿಯನ್ನು #ಕೂಲಿ ಕಾರ್ಮಿಕರೊಂದಿಗೆ ಆಚರಿಸಲಾಯಿತು.
@VBGRAMGKAR
@eshwar_khandre
2
146
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಪ್ರಗತಿ ಪರಿಶೀಲನೆ,
ಜಿಲ್ಲೆಯ ಗದಗ, ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲ್ಲೂಕಿನಲ್ಲಿ ವಿವಿಧ ಯೋಜನೆಗಳ ಕುರಿತುಮಾನ್ಯ CEO ರವರು #ಪ್ರಗತಿ ಪರಿಶೀಲನೆ ಕೈಗೊಂಡು ನಿಗದಿಪಡಿಸಲಾದ ಗುರಿಗನುಗುಣವಾಗಿ ಕ್ಷೇತ್ರ ಮಟ್ಟದಲ್ಲಿ ಕಾರ್ಯಪ್ರವೃತ್ತರಾಗಿ ಪ್ರಗತಿ ಸಾಧಿಸುವತೆ ಸೂಚನೆ ನೀಡಿದರು.
@CommrVBGRAMG
135











































































