Zilla Panchayat Bengaluru South (@ZPramanagara) header
Zilla Panchayat Bengaluru South (@ZPramanagara) profile picture

Official twitter handle of Chief Executive Officer, Zilla Panchayat, Bengaluru South District

Ramanagara, India
Joined March 2017
ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮೃತ ಸರೋವರದ ದಡದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಸಂವಿಧಾನದ ಆಶಯಗಳು, ಮೂಲಭೂತ ಹಕ್ಕುಗಳು, ಕರ್ತವ್ಯಗಳು, ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸಲಾಯಿತು
1
95
ಇಂದು ಬೆಂಗಳೂರು ದಕ್ಷಿಣ ಜಿ.ಪಂ. ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಸಂಸದರಾದ ಶ್ರೀ ಡಾ. ಸಿ.ಎನ್. ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (DISHA) ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು 1/2
1
2
182
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಎ. ಪಿ. ರಂಗನಾಥ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಜೆ. ಮಂಜುನಾಥ್ ರವರು, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿ.ಪಂ. CEO @Anmol_Jainರವರು, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು 2/2
17
ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಪೌರಾಡಳಿತ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್.ಸಿ ಬಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ #ತ್ರೈಮಾಸಿಕ_ಕೆಡಿಪಿ ಸಭೆ ನಡೆಯಿತು @IASassociation 1/2
1
1
151
ಸಭೆಯಲ್ಲಿ ಶಾಸಕರಾದ ಇಕ್ಬಾಲ್ ಉಸೇನ್, ರಂಗನಾಥ್, ಬೆಂಗಳೂರು ದಕ್ಷಿಣ ಜಿ. ಪಂ. ಆಡಳಿತಾಧಿಕಾರಿಗಳು ಶ್ರೀ ಜೆ. ಮಂಜುನಾಥ್,ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿ.ಪಂ.CEO @Anmol_Jainರವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು 2/2
23
ಇಂದು ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನಾ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು @IASassociation
1
95
ಇಂದು ಕನಕಪುರ ತಾಲ್ಲೂಕಿನ ಕಸಬಾ ಹೋಬಳಿಯ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು @IASassociation
2
215
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ಕನಕಪುರ ತಾ. ಉಯ್ಯಂಬಳ್ಳಿ, ದೊಡ್ಡಾಲಹಳ್ಳಿ, ಮರಳೇಬೇಕುಪ್ಪೆ ಗ್ರಾ.ಪಂ.ಗಳಿಗೆ ಭೇಟಿ ನೀಡಿ ಶಾಲೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ & ಪಂಚಾಯತ್‌ ರಾಜ್‌ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲಿಸಿ ನಂತರ ರಾಮನಗರ ತಾ. ಯೋಗ ಕೇಂದ್ರ ಕಾಮಗಾರಿ ವೀಕ್ಷಿಸಿದರು
1
130
Zilla Panchayat Bengaluru South retweeted
ಗ್ರಾಮೀಣ ಜನತೆಯ ಆರ್ಥಿಕ ಪ್ರಗತಿಗಾಗಿ #VBGRAMG ಯೋಜನೆಯಡಿ ವಿಶೇಷ ಸೌಲಭ್ಯ: ✅ ಕುರಿ/ಮೇಕೆ ಶೆಡ್ ನಿರ್ಮಾಣಕ್ಕೆ ₹83,000/- ನೆರವು ✅ 125 ದಿನಗಳ ಉದ್ಯೋಗಾವಕಾಶ ✅ ದಿನಕ್ಕೆ ₹382/- ಖಾತರಿ ಕೂಲಿ ಇಂದೇ ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞 8277506000
3
36
1
171
11,774
Zilla Panchayat Bengaluru South retweeted
ಹಂದಿ ಶೆಡ್ ನಿರ್ಮಾಣಕ್ಕೆ ₹1 ಲಕ್ಷದವರೆಗೆ ನೆರವು! ಗ್ರಾಮೀಣ ಭಾಗದ ಫಲಾನುಭವಿಗಳಿಗೆ ಸ್ವಯಂ ಉದ್ಯೋಗದ ಅವಕಾಶ ಕಲ್ಪಿಸಿ, ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ #VBGRAMG ಯೋಜನೆಯಡಿ ಹಂದಿ ಶೆಡ್ ನಿರ್ಮಾಣ ಕಾಮಗಾರಿಗೆ ₹1,00,000/- ನೆರವು ಪಡೆಯಲು ಅವಕಾಶವಿದೆ. #RuralDevelopment #Karnataka @CMofKarnataka @eshwar_khandre – at Bengaluru South, India
9
46
2,591
ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿ.ಪಂ #CEO_Anmol_Jain IAS ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. @IASassociation
2
95
ಇಂದು ಚನ್ನಪಟ್ಟಣ ತಾ.ಪಂ. ಸಭಾಂಗಣದಲ್ಲಿ ಪೌರಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಈ ಹಿಂದೆ ಹಮ್ಮಿಕೊಳ್ಳಲಾಗಿದ್ದ ತಾ. ಮಟ್ಟದ ಪ್ರಜಾಸೇವೆ ಆಂದೋಲನದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅರ್ಜಿಗಳ ವಿಲೇವಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು
2
79
ಇಂದು ಮಾಗಡಿ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಪೌರಾಡಳಿತ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನಾ ಸಭೆಯಲ್ಲಿ ಜಿ.ಪಂ #CEO_Anmol_Jain IAS ರವರು ಭಾಗವಹಿಸಿದ್ದರು @IASassociation
2
88
ಇಂದು ಕನಕಪುರ, ಚನ್ನಪಟ್ಟಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಂ.ದಕ್ಷಿಣ ಜಿ. ಪಂ. #CEO_Anmol_Jain IAS ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದರು @IASassociation
2
145
बारिश की हर बूंद का संचय, किसान की फसल को सुरक्षा और आय को संबल। कर्नाटक के कोप्पल जिले के कुकनूर तालुक के इटागी गाँव के किसान श्री प्रमोद रायंगौड़ा हल्लियाल के लिए खेत में फार्म पॉन्ड का निर्माण वर्षा जल संरक्षण की दिशा में एक महत्वपूर्ण पहल साबित हुआ है। चार एकड़ कृषि भूमि होने के बावजूद, कम जल उपलब्धता वाले बोरवेल और बिजली की अनियमित आपूर्ति के कारण सिंचाई एक चुनौती थी। विकसित भारत–जी राम जी के अंतर्गत निर्मित फार्म पॉन्ड में हालिया बारिश के बाद लगभग 2.50 लाख लीटर पानी संचित हुआ है। इस कार्य से स्थानीय श्रमिकों के लिए लगभग 283 मानव दिवस का रोजगार भी सृजित हुआ। #VBGRAMG #ViksitBharat_GRAMG #MoRD #RuralEmployment #GRAMG #125days_RozgarKiNayiGuarantee #125daysGuarantee_G_RAM_G #ViksitBharat_G_RAM_G #SchemesofRD #VB_GRAMG @ChouhanShivraj @OfficeofSSC @kamleshpassi67 @PemmasaniOnX @PIB_India @MIB_India @kansalrohit69 @AgriGoI @mygovindia @airnewsalerts @PMOIndia @Narendramodi @DDNational
7
63
92
2,859
ಇಂದು ಬೆಂಗಳೂರು ದಕ್ಷಿಣ ಜಿ.ಪಂ. ಸಭಾಂಗಣದಲ್ಲಿ #CEO_Anmol_Jain IAS ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದರು @IASassociation
1
1
109
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ವಿಶೇಷ ಆಟೋ ಪ್ರಚಾರ @ceo_karnataka @ECISVEEP
1
99
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ವಿಶೇಷ ಜಾಗೃತಿ ಮೂಡಿಸಲಾಯಿತು @ceo_karnataka @ECISVEEP 1/2
1
1
95
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌, ಬೆಂಗಳೂರು ದಕ್ಷಿಣ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕರಡು ಪಟ್ಟಿ ತಿದ್ದುಪಡಿ ಹಾಗೂ ಸೇರ್ಪಡೆ ಕುರಿತು ಕಾಲೇಜು ವಿದ್ಯಾರ್ಥಿಗಳಳು ವಿಶೇಷ ಜಾಗೃತಿ ಮೂಡಿಸಲಾಯಿತು @ECISVEEP @ceo_karnataka @ceo_karnataka 1/3
1
1
96