ಇಂದು ಬೆಂಗಳೂರು ನಗರ ವ್ಯಾಪ್ತಿಯ ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.
67
ದಿನಾಂಕ: 05-08-2024ರಂದು ಕೋಲಾರ ಜಿಲ್ಲಾಡಳಿತ ಸಭಾಂಗಣದಲ್ಲಿ ಉದ್ಯೋಗದಾತರು, ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಗಳ ಪದಾಧಿಕಾರಿಗಳಿಗೆ ಕಾರ್ಮಿಕ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಿರುವ ಹೊಸ ಯೋಜನೆಗಳು ಹಾಗೂ ವಿವಿಧ ಕಾರ್ಮಿಕ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಯಿತು.
1
2
58
Addressing the International conference on safety and health by the hon'ble Labour Minister Sri Shivaram hebbar

















